ಪಿಯು ಪರೀಕ್ಷೆ : 597 ಹಾಜರಿ -28 ಗೈರು

ಸಿರವಾರ.ಫೆ.28 2026 ನೇ ಸಾಲಿನ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಇಂದಿನಿಂದ (ಶನಿವಾರ) ಪ್ರಾರಂಭವಾಗಿದ್ದು, ಮೊದಲ ದಿನ ಕನ್ನಡ ವಿಷಯ ಪರೀಕ್ಷೆಗೆ ಒಟ್ಟು ಎರಡು ಕೇಂದ್ರ ಸೇರಿ ಒಟ್ಟು 625 ವಿದ್ಯಾರ್ಥಿಗಳು ನೊಂದಣಿ ಮಾಡಿಸಿದರೆ, 28 ವಿದ್ಯಾರ್ಥಿಗಳು ಗೈರು,597 ಹಾಜರಿಯಾಗಿ ಪರೀಕ್ಷೆ…

ನಾವದಗಿ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರುರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳು ನಡೆಸುತ್ತಿರುವ ಧರ್ಮ ಜಾಗೃತಿ ಕಾರ್ಯಗಳಿಗಾಗಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಶ್ರೀಮಠದಲ್ಲಿ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ಗುಡ್ಡಾಪುರದ ಶ್ರೀ ದಾನಮ್ಮ ದೇವಿ…

ದ್ವಿತೀಯ ಪಿಯುಸಿ ಪರೀಕ್ಷೆ : 715 ವಿದ್ಯಾರ್ಥಿಗಳು ಹಾಜರು 35 ಗೈರು

ಮಸ್ಕಿ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಮತ್ತು ಸರಕಾರಿ ಬಾಲಕರ ಪದವಿ ಪೂರ್ವ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ಶನಿವಾರ ನಡೆದಿದ್ದು, ಈ ಪರೀಕ್ಷೆಯಲ್ಲಿ ಒಟ್ಟು…

ಛಲವಾದಿ ಮಹಾಸಭಾ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಮಸ್ಕಿ: ಛಲವಾದಿ ಮಹಾಸಭಾ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ನಾಗಲಿಂಸ್ವಾಮಿ ತಿಳಿಸಿದರು. ಪಟ್ಟಣದ ತುಂಗಭದ್ರ ಎಡದಂಡೆ ನಾಲೆಯ ಪಕ್ಕದಲ್ಲಿರುವ ಸರ್ಕಿಟ್‌ಹೌಸ್‌ನಲ್ಲಿ ಶನಿವಾರ ಸಮಾಜದವರ ಸಭೆ ನಡೆಸಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ…

ಜಾಮೀಯಾ ಮಸೀದಿ ಸ್ಥಳಕ್ಕೆ ಜಿಲ್ಲಾ ವಕ್ಫ್ಬೋರ್ಡ್ ಸಿಇಒ ಭೇಟಿ

ಮಸ್ಕಿ: ಪಟ್ಟಣದ ಜಾಮೀಯಾ ಮಸೀದಿಗೆ ಜಿಲ್ಲಾ ವಕ್ಫ್ಬೋರ್ಡ್ ಮುಖ್ಯಕಾರ್ಯ ನಿರ್ವಾಹಕಾಧಿಕಾರಿ ಹಲೀಮುದ್ದೀನ್ ಭೇಟಿ ಕಾಮಗಾರಿಯನ್ನು ಪರಿಶೀಲಿಸಿದರು. ಮಸೀದಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ರಾಜ್ಯ ವಕ್ಫ್ಬೋರ್ಡ್ ಸಮಿತಿ ಆದೇಶ ದಂತೆ ಜಾಮೀಯಾ ಮಸೀದಿ ಹಳೆ ಕಟ್ಟಡವನ್ನು ನೆಲಸಮ ಮಾಡಲಾಗಿದ್ದು, ಹೊಸ ಕಟ್ಟಡ ಕಾಮಗಾರಿ…

ಭೋವಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ 3೦೦ ಕೋಟಿ ಮೀಸಲಿಗೆ ಒತ್ತಾಯ

ಮಸ್ಕಿ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ 3೦೦ ಕೋಟಿ ಭೋವಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಡಬೇಕೆಂದು ಅಖಿಲ ಕರ್ನಾಟಕ ಸಿದ್ಧರಾಮೇಶ್ವರ ಭೋವಿ(ವಡ್ಡರ) ಸಂಘಟನೆ ಜಿಲ್ಲಾಧ್ಯಕ್ಷ ರವಿಕುಮಾರ ಚಿಗರಿ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದವರು, ಅಭಿವೃದ್ಧಿ ನಿಗಮದಲ್ಲಿ ಈಗಾಗಲೇ ಸರ್ಕಾರ…

ನೀರ್ ಮಾನ್ವಿ ಗ್ರಾಮದಲ್ಲಿ ನಡೆದ 11ನೇ ಮಾನ್ವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯಾಭಿಮಾನಿಗಳ ಹೃದಯಗಳಲ್ಲಿ ಹೊಸ ಉತ್ಸಾಹ ತುಂಬಿತು. ನಾಡು–ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಈ ಸಮ್ಮೇಳನ ಮಹತ್ವದ ವೇದಿಕೆಯಾಗಿತ್ತು.

ಮಾನವಿ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೀರ್ ಮಾನ್ವಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನೀರ್ ಮಾನ್ವಿ ಗ್ರಾಮದಲ್ಲಿ 11ನೇ ಮಾನ್ವಿ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು…

“ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ- ಸಚಿವ ಎನ್ ಎಸ್ ಬೋಸರಾಜು

ಮಾನವಿ: ನೀರಮಾನ್ವಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿದ ಈ ಕಾರ್ಯಕ್ರಮ ಗ್ರಾಮಸ್ಥರಲ್ಲಿ ಅಪಾರ ಉತ್ಸಾಹವನ್ನು ಮೂಡಿಸಿತು. ಗ್ರಾಮಾಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಕ್ರಮೇಣ ಜಾರಿಗೆ ತರಲಾಗುತ್ತಿದೆ ಎಂಬುದನ್ನು ಜನಪ್ರತಿನಿಧಿಗಳು ಸ್ಪಷ್ಟಪಡಿಸಿದರು. ಸಚಿವರಾದ…

ಶ್ರೀನಿವಾಸ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ ಎಸ್.ಡಿ.ಎಂ.ಸಿ ರಚನೆ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರ ಆಯ್ಕೆ

ತಾಲೂಕಿನ ಶ್ರೀನಿವಾಸ ಕ್ಯಾಂಪಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌.ಡಿ.ಎಂ.ಸಿ ರಚನೆ ಮಾಡಲಾಯಿತು ರಚನಾ ಸಭೆಯಲ್ಲಿ ಸಿ.ಆರ್.ಸಿ ಸಂಪನ್ಮೂಲ ವ್ಯಕ್ತಿಗಳಾದ ರಾಜೇಸಾಬ್ ಹಾಗೂ ಗುರುರಾಜ್ ದೇಸಾಯಿ ಆಗಮಿಸಿ, ಎಸ್.ಡಿ.ಎಂ.ಸಿಯ ಕರ್ತವ್ಯಗಳು ಜವಾಬ್ದಾರಿಗಳನ್ನ ವಿವರಿಸಿದರು. ಎಲ್ಲ ಸದಸ್ಯರು, ಪೋಷಕರು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ…

ದ್ವಿತೀಯ ಪಿಯುಸಿ ಪರೀಕ್ಷೆ ಕನ್ನಡ ವಿಷಯ 3752 ವಿದ್ಯಾರ್ಥಿಗಳು ಹಾಜರಿ

ಸಿಂಧನೂರು : ಫೆ.28 ಶನಿವಾರದಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ವಿಷಯ ಬರೆಯಲಿಕ್ಕೆ 3752 ವಿದ್ಯಾರ್ಥಿಗಳು ಹಾಜರಾಗಿದ್ದು, ಶಾಂತಿ ಮತ್ತು ಶಿಸ್ತಿನಿಂದ ಪರೀಕ್ಷೆ ನಡೆದಿದೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು, ಚೀಟಿ ಎಡವಟ್ಟುಗಳು ನಡೆಯದಂತೆ ನಿಗಾವಹಿಸಲು ಪೊಲೀಸರನ್ನು ನಿಯೋಜನೆ ಮಾಡಿ…