ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾರ್ಚ್ 31ಕ್ಕೆ ಮುಂದೂಡಿಕೆ
ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ಪ್ರಸ್ತುತ ನಡೆಯುತ್ತಿರುವ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಮಾರ್ಚ್ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ರ ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು…
