ಅದ್ದೂರಿಯಾಗಿ ಜರುಗಿದ ಶ್ರೀ ತ್ರಿಯಂಭಕೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ
ಕವಿತಾಳ ಮಾರ್ಚ್ 27: ಪಟ್ಟಣದ ಆರಾಧ್ಯ ದೈವ ಶ್ರೀ ತ್ರಿಯಂಭಕೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀರಾಮನವಮಿಯ ಪವಿತ್ರ ದಿನದಂದು ಅತ್ಯಂತ ಸಡಗರ-ಸಂಭ್ರಮ ಹಾಗೂ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ…
