ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರಿಂದ ಪತ್ರಿಕಾಗೋಷ್ಠಿ ವಿವಿಧೆಡೆ ಲೋಪ: ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಕೇಸ್ ದಾಖಲು
ರಾಯಚೂರು ಮಾರ್ಚ 26 (ಕ.ವಾ.): ರಾಯಚೂರು ಜಿಲ್ಲೆಯಲ್ಲಿ ವಿವಿಧ ಪತ್ರಿಕೆಗಳು ಪ್ರಕಟಿಸಿದ ಕುಂದುಕೊರತೆಗಳ ವಿಶೇಷ ವರದಿಗಳನ್ನು ದಾಖಲೆಯಾಗಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ಒಟ್ಟು 32 ಸುಮೊಟು ಕೇಸಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಅವರು…
