ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್, ಆಯೋಗದ ನ್ಯಾಯಿಕ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರಿಂದ ದೂರುಗಳ ವಿಚಾರಣೆ ಪತ್ರಿಕೆಗಳಲ್ಲಿ ದಾಖಲಾದ ಕುಂದುಕೊರತೆಗಳ ಉಲ್ಲೇಖಿಸಿ ಅಧಿಕಾರಿಗಳಿಂದ ವರದಿ ಕೇಳಿದ ಆಯೋಗ
ರಾಯಚೂರು ಮಾರ್ಚ 26 (ಕ.ವಾ.): “ಚಿಕಿತ್ಸೆ ಫಲಿಸದೇ ಬಾಣಂತಿ, ಮಗು ಸಾವು..”, “ಕಲುಷಿತ ಆಹಾರ ಸೇವಿಸಿ ವಸತಿ ನಿಲಯದ ಮಕ್ಕಳು ಅಸ್ವಸ್ಥ”.., “ಅಮಾಯಕರ ಬಲಿ ಪಡೆದ ರಸ್ತೆ ಗುಂಡಿ”.. ಸೇರಿದಂತೆ ನಾನಾ ಕುಂದುಕೊರತೆಗಳ ಪತ್ರಿಕಾ ವರದಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ…
