ಭಾರತ ಸರ್ಕಾರದ ವಾರ್ತಾಶಾಖೆಯಿಂದ ವಾರ್ತಾಲಾಪ ಕಾರ್ಯಾಗಾರ ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆಯೂ ಹೆಚ್ಚಾಗಲಿ: ಜಿಲ್ಲಾಧಿಕಾರಿ ನಿತೀಶ್ ಕೆ ಸಲಹೆ
ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್…
