Author: naijyadese

ವಿಶೇಷ ಅಂಚೆ ಜೀವ ವಿಮಾ ಮೇಳ

ರಾಯಚೂರು ಅಂಚೆ ವಿಭಾಗದಿಂದ ವಿಶೇಷ ಅಂಚೆ ಜೀವ ವಿಮಾ ಮೇಳ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಈ ಮೇಳಕ್ಕೆ ಜಿಲ್ಲೆಯ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು, ಗ್ರಾಮೀಣ ಅರೆ-ಸರ್ಕಾರಿ ನೌಕರರು, ಆಟೋ ಚಾಲಕರು, ಸಣ್ಣ ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಸೇರಿದಂತೆ ವಿವಿಧ…

ಕರ್ನಾಟಕ ಬಜೆಟ್‌ನಲ್ಲಿ ವಿಕಲಚೇತನರ ಸಂಪೂರ್ಣ ನಿರ್ಲಕ್ಷ್ಯ: ಶಿವಕುಮಾರ್ ಚಲ್ಮಲ್ ಆಕ್ರೋಶ

ಮಾನ್ವಿ : ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಕರ್ನಾಟಕ ಬಜೆಟ್ ವಿಕಲಚೇತನರ ದೃಷ್ಟಿಯಿಂದ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಸಂಕಲ್ಪ ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರ್ ಚಲ್ಮಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಲ್ಪ ವಿಕಲಚೇತನರ ಒಕ್ಕೂಟದ ವತಿಯಿಂದ ಈ ಹಿಂದೆ…

ಮಾ.8ರಿಂದ ವಿದ್ಯಾನಿಧಿ ತೀರ್ಥರ 162 ನೇ ಆರಾಧನಾ ಮಹೋತ್ಸವ

ತಾಳಿಕೋಟೆ: ತಾಲ್ಲೂಕಿನ ಬಿಳೇಭಾವಿ ಗ್ರಾಮದಲ್ಲಿ ಕಣ್ವಮಠದ 2 ನೇ ಹಾಗೂ 4 ನೇ ಯತಿಗಳಾದ ಅಕ್ಷೋಭ್ಯತೀರ್ಥರು ಹಾಗೂ ವಿದ್ಯಾನಿಧಿತೀರ್ಥರ ವೃಂದಾವನಗಳಿದ್ದು ಮಾಧವತೀರ್ಥ ಮೂಲ ಮಹಾಸಂಸ್ಥಾನಮ್ ಶ್ರೀಮತ್ ಕಣ್ವಮಠ (ವೀರಘಟ್ಟ) ಮಹಾಸಂಸ್ಥಾನ ಹುಣಸಿಹೊಳೆ ಇವರ ಪರಂಪರೆಯಲ್ಲಿ 4ನೇ ಪೀರಸ್ಥರಾದ ವಿದ್ಯಾನಿಧಿ ತೀರ್ಥರ 162…

ಸನ್ ರೈಸ್ ಕಾಲೇಜಿನಲ್ಲಿ ಫಾರ್ಮಸಿ ಪಿತಾಮಹ ಮಹಾದೇವ್ ಲಾಲ್ ಶ್ರಾಫ್ ಅವರ ಜಯಂತಿ ಆಚರಣೆ

ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಫಾರ್ಮಸಿ ಕ್ಷೇತ್ರದ ಪ್ರಮುಖ ವ್ಯಕ್ತಿತ್ವ ಮತ್ತು ಫಾರ್ಮಸಿ ಶಿಕ್ಷಣದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಮಹಾದೇವ್ ಲಾಲ್ ಶ್ರಾಫ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ…

ದಿಕ್ಕು ದೆಸೆ ಇಲ್ಲದ ಬಜೆಟ್: ಮುಖಂಡ ಮಾನಸಿಂಗ್

ತಾಳಿಕೋಟಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ 2026-27 ನೇ ಸಾಲಿನ ಬಜೆಟ್ ಸಾಲದ ಹೊರೆ ಹೊತ್ತ ಶೂನ್ಯ ಸಾಧನೆಯ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಮಾನಸಿಂಗ್ ಕೊಕಟನೂರ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ…

ವಿದ್ಯಾರ್ಥಿಗಳು ನೈತಿಕ ತತ್ವ, ಮೌಲ್ಯ ಅಳವಡಿಸಿಕೊಳ್ಳಿ: ಮಂಜುನಾಥ ಶಿಕ್ಷಕರು

ಹಾಲಾಪೂರ: ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭ ನಡೆಯಿತು. ಉದ್ಘಾಟನೆಯನ್ನು ಮಂಜುನಾಥ ಮುಖ್ಯ ಗುರುಗಳು ಹಾಗೂ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಇವರು ನೆರವೇರಿಸಿ ಮಾತನಾಡುತ್ತಾ…

ಆರೋಗ್ಯ ಇಲಾಖೆಯ ಸಮಸ್ಯೆಗಳ ಬಗ್ಗೆ ಸರ್ಕಾರ ಸ್ಪಂದಿಸಲಿ : ಡಾ.ಶರಣಬಸವರಾಜ

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶರಣಬಸವರಾಜ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು,…

ಗ್ರಾಮಗಳ ಉದ್ದಾರವೇ ದೇಶದ ಉದ್ದಾರ :ವೀರಭದ್ರಯ್ಯ ಹಿರೇಮಠ

ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ 3 ನೇ ದಿನದ ಕಾರ್ಯಕ್ರಮದಲ್ಲಿ ವೀರಭದ್ರಯ್ಯ ಹಿರೇಮಠ ಪ್ರಾಚಾರ್ಯರು ವಿಶೇಷ ಉಪನ್ಯಾಸ ನೀಡಿ ಗ್ರಾಮ ಸ್ವಚ್ಛತೆಯಲ್ಲಿ ಯುವಕರ ಪಾತ್ರದ ಕುರಿತು…

ಅಭಿವೃದ್ಧಿ ಕಾಮಗಾರಿಗಳಿಗೆ ನಾಡಗೌಡ ಚಾಲನೆ

ಮುದ್ದೇಬಿಹಾಳ: ಕ್ಷೇತ್ರದ ಜನರ ದೀರ್ಘಕಾಲದ ಬೇಡಿಕೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು. ತಾಲೂಕಿನ…

ಒಳ ಮೀಸಲಾತಿ ಜಾರಿಗೆ ಒತ್ತಾಯ: ಮುದ್ದೇಬಿಹಾಳ ಬಂದ್ ಮಾಡಿ ಮಾದಿಗ ಸಮುದಾಯದ ಪ್ರತಿಭಟನೆ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಪಟ್ಟಣದಲ್ಲಿ ಮಾದಿಗ ಮತ್ತು ಸಂಬಂಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.…