ಜನವರಿ 14ರಂದು ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ
ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರ ಬೆಳಿಗ್ಗೆ…
