ಆರೋಗ್ಯ ಶಿಬಿರಗಳ ಸದುಪಯೋಗ ಮಾಡಿಕೊಳ್ಳಿ: ಮಾಜಿ ಶಾಸಕ ಪಾಟೀಲ
ತಾಳಿಕೋಟಿ: ವ್ಯಾಪಾರಿ ಮನೋಭಾವವಿಲ್ಲದೆ ಕಡಿಮೆ ವೆಚ್ಚದಲ್ಲಿ ಬಡವರ ಸೇವೆಯನ್ನು ಮಾಡಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಹಗಲಿರುಳು ಶ್ರಮಿಸುತ್ತಿರುವ ವಿಜಯ್ ಅಸ್ಕಿ ದಂಪತಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು ಅವರಿಗೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಮಾಜಿ ಶಾಸಕ ಸೋಮನಗೌಡ ಬಿ.ಪಾಟೀಲ…
