ಮಾರ್ಚ್ 6ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ
ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಾರ್ಚ್ 6ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಈ ವಾಕ್ ಇನ್ ಸಂದರ್ಶನ ನಡೆಯಲಿದೆ. ಮಾರ್ಚ್ 6ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ…
ಲಕ್ಷ್ಮಣ್ ನಾಯಕ ಚದುರಂಗ ಸ್ಪರ್ಧೆಯಲ್ಲಿ ಲಕ್ಷ್ಮಣ್ ನಾಯಕ ಜಿಲ್ಲೆಗೆ ಪ್ರಥಮ ಸ್ಥಾನ
ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳ ಸಹಯೋಗದಲ್ಲಿ ಈಚೆಗೆ ನಡೆದ 2025-26ನೇ ಸಾಲಿನ ಕೊಪ್ಪಳ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕ್ರೀಡಾಕೂಟ…
14,000 ಕ್ವಿಂಟಲ್ ಗುಣಮಟ್ಟದ ಬೀಜೋತ್ಪಾದನೆ ಗುರಿ; ಅರುಣಕುಮಾರ ಹೊಸಮನಿ
ರಾಯಚೂರು : ‘ಕೃಷಿ ವಿಶ್ವವಿದ್ಯಾಲಯವು 2025-2026ನೇ ಸಾಲಿನಲ್ಲಿ 14000 ಕ್ವಿಂಟಲ್ ವಿವಿಧ ಬೆಳೆಗಳ ಗುಣಮಟ್ಟದ ಬೀಜೋತ್ಪಾದನೆ ಗುರಿ ಹೊಂದಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ವಿಶೇಷಾಧಿಕಾರಿ ಅರುಣಕುಮಾರ ಹೊಸಮನಿ ತಿಳಿಸಿದರು. ತಾಲ್ಲೂಕಿನ ಕಸಬೆ ಕ್ಯಾಂಪ್‌ನ ಈ.ಶ್ರೀನಿವಾಸರಾವ್ ಹೊಲದಲ್ಲಿ ಕೃಷಿ…
ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ
ರಾಜ್ಯದಲ್ಲಿ ಬೇಸಿಗೆಯ ಬೇಗೆ ಈಗಾಗಲೇ ಶುರುವಾಗಿದೆ. ಇಂದು ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಬಿಸಿ ಹೆಚ್ಚಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರಲಿದೆ. ಮಾರ್ಚ್ ನಿಂದ ಕಡು ಬೇಸಿಗೆ ಆರಂಭವಾಗಲಿದೆ ಎಂದು ಈಗಾಗಲೇ…
ಗಾ.ಪಂಗೊಂದು ಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘ ಮನವಿ
ರಾಯಚೂರು : ‘ಶೀಘ್ರ ಗತಿಯಲ್ಲಿ ಗ್ರಾಮ ಪಂಚಾಯಿತಿಗೊಂದು ಜೋಳ ಖರೀದಿ ಕೇಂದ್ರ ತೆರೆಯಬೇಕು. ಜೋಳ ಖರೀದಿ ಪ್ರಕ್ರಿಯೆಲ್ಲಿ ನಡೆಯುತ್ತಿರುವ ವಂಚನೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತೀಶ್ ಕೆ.ಅವರಿಗೆ ಮನವಿ ಪತ್ರ…
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ) ದ ತಾಲೂಕು ಅಧ್ಯಕ್ಷರಾಗಿ ಮೌನೇಶ್ ಆಚಾರ್ ಹಾಲ್ವಿ ಆಯ್ಕೆ
ಮಾನ್ವಿ : ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ನಡೆದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ) ಸಭೆಯಲ್ಲಿ ಮಾನ್ವಿ ತಾಲೂಕು ಅಧ್ಯಕ್ಷರನ್ನಾಗಿ ಮೌನೇಶ್ ಆಚಾರ್ ಹಾಲ್ವಿ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಮಾಜದ ಸಂಘಟನೆ ಬಲವರ್ಧನೆ, ಯುವಕರ ಸಕ್ರಿಯ ಭಾಗವಹಿಸುವಿಕೆ…
ಸ್ವಚ್ಚತೆ,ಆರೋಗ್ಯ, ಪರಿಸರ, ಭವಿಷ್ಯದ ಭಾರತಕ್ಕೆ ಬಳಗಾನೂರಿನ ವಿದ್ಯಾರ್ಥಿಗಳ ಕಂಕಣಬದ್ದ ಪ್ರತಿಜ್ಞೆ
ಬಳಗಾನೂರು ಮಾ.3:- ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸುಂದರಲಾಲ್ ಬಹುಗುಣ ಇಕೋ ಕ್ಲಬ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.ಆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಬಳಗಾನೂರು ಪಟ್ಟಣ ಪಂಚಾಯ್ತಿಯ…
