Author: naijyadese

ಕಾಲುವೆಗೆ ಜಾರಿ ಬಿದ್ದು ಯುವಕ ಸಾವು

ಅರಕೇರಾ : ಯುಗಾದಿ ಹಬ್ಬದ ಕರಿದಿನವಾದ ಶುಕ್ರವಾರ ಸ್ನೇಹಿತರೊಂದಿಗೆ ಬಣ್ಣದಾಟವಾಡಿದ ಬಳಿಕ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಹರಿದು ಹೋಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ತಾಲೂಕಿನ ಬುದ್ದಿನ್ನಿ ಗ್ರಾಮದ ಗಂಗಾಧರ ಆಂಜನೇಯ (20) ಮೃತ ದುರ್ಧೈವಿ.…

ಪಾತಾಪೂರು ನೂತನ ಶಿಲಾ ಮಂಟಪ ಉದ್ಘಾಟನೆ ದುರ್ಗಾ ದೇವಿಯ ಗುಡಿ ಪ್ರವೇಶ ವಿಶೇಷ ಪೂಜೆ

ಕವಿತಾಳ : ಮಾ.2೦ ಲಕ್ಷ್ಮಣ ಭೋವಿ ಪಟ್ಟಣ ಸಮೀಪದ ಪಾತಾಪೂರು ಗ್ರಾಮದ ಗ್ರಾಮ ದೇವತೆಯಾದ ಶ್ರೀ ದುರ್ಗಾದೇವಿ ನೂತನ ಶಿಲಾ ಮಂಟಪ ಹಾಗೂ ದೇವಿಯ ಗುಡಿ ಪ್ರವೇಶ ಕಾರ್ಯಕ್ರಮ ವಿಶೇಷ ಪೂಜೆ ಪುರಾಸ್ಕಾರ ವಿಧಿ ವಿಧಾನಗಳ ಮೂಲಕ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ…

ಏಪ್ರೀಲ್ ಕೊನೆಯೊಳಗೆ ತುಂಗಭದ್ರ ಜಲಾಶಯದ ಕ್ರಾಸ್ಟ್ ಗೇಟ್ ದುರಸ್ಥಿ ಪೂರ್ಣ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ತುಂಗಭದ್ರ ಜಲಾಶಯದ ಕ್ರಾಸ್ಟ್ ಗೇಟ್‌ಗಳ ದುರಸ್ಥಿ ಕಾಮಗಾರಿ ಹಿನ್ನೆಲೆ ಕಾಲುವೆಗಳಿಗೆ ನೀರು ಬಿಡಲಾಗಿರಲಿಲ್ಲ. ಆದರೆ ಕುಡಿಯುವ ನೀರಿನ…

ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 15ರವರೆಗೆ ನೀರು ಹರಿಸುವಂತೆ ಒತ್ತಾಯ – ಮಾರ್ಚ್ 23ರಂದು ಧರಣಿ ಸತ್ಯಾಗ್ರಹ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿ ದೇವದುರ್ಗ ಪದಾಧಿಕಾರಿಗಳು ಹಾಗೂ ರೈತರಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ…

ನೂತನ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಮರ್ಚೆಡ್ ಅವರಿಂದ ಶಾಸಕ ದದ್ದಲ್ ಅವರಿಗೆ ಯುಗಾದಿ ಶುಭಾಶಯ

ರಾಯಚೂರು : ಮಾ 20 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಅಬ್ದುಲ್ ಜಬ್ಬಾರ್ ಅವರ ಆದೇಶದ ಮೇರೆಗೆ, ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಶ್ರೀ ಬಸನಗೌಡ ದದ್ದಲ್…

ರಂಜಾನ್: ಆತ್ಮಶುದ್ಧಿ, ಭಕ್ತಿ ಮತ್ತು ಮಾನವೀಯತೆಯ ದಿವ್ಯ ಸಂದೇಶ

ಇಸ್ಲಾಂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ತಿಂಗಳೆಂದರೆ ರಂಜಾನ್. ಮಾನವನ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸುವ ಆಧ್ಯಾತ್ಮಿಕ ಪಯಣದ ಆರಂಭವೇ ಈ ಪವಿತ್ರ ಕಾಲ. ವಿಶ್ವದಾದ್ಯಂತ ಮುಸ್ಲಿಮರು ಭಕ್ತಿ, ಶಿಸ್ತು ಮತ್ತು ಸಹಾನುಭೂತಿಯ ಮನೋಭಾವದೊಂದಿಗೆ ಈ ತಿಂಗಳನ್ನು ಆಚರಿಸುತ್ತಾರೆ. ರಂಜಾನ್ ತಿಂಗಳ…

ಅಭಿಮನ್ಯು ದತ್ತಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಂದ್ರಶೇಖರ ಬೆನ್ನೂರು ಅವರಿಗೆ ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಅಭಿನಂದನೆ

ಸಿಂಧನೂರು: ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಅಭಿಮನ್ಯು ದತ್ತಿ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸ್ವೀಕರಿಸಿದ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಚಂದ್ರಶೇಖರ ಬೆನ್ನೂರು ಅವರನ್ನು ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.…

ಕಾರುಣ್ಯಾಶ್ರಮದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರು ಮಾನವ ಧರ್ಮಕ್ಕೆ ಮಾದರಿಯಾಗಿರುವಂತಹ ಮಹಾನ್ ಶರಣ – ಡಾ. ಚನ್ನಬಸವ ಸ್ವಾಮಿ ಹಿರೇಮಠ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಸಯ್ಯದ್ ಪೀರ್ ಪಾಷಾ ಖಾಜಿ ಅವರ ಕುಟುಂಬದಿಂದ ಕಾರುಣ್ಯಾಶ್ರಮದಲ್ಲಿ ಹೊಸ ಬಟ್ಟೆ ವಿತರಣೆ ಸಿಂಧನೂರು –…