ಬಿಜೆಪಿ ನಗರ ಮಂಡಲ ಎಸ್.ಸಿ ಮೋರ್ಚಾ ನೂತನ ಅಧ್ಯಕ್ಷ ಹಸೇನಪ್ಪ ಹೆಚ್. ಸೂಲಂಗಿ ಅವರಿಗೆ ಸ್ನೇಹಿತರ ಬಳಗದಿಂದ ಭವ್ಯ ಸನ್ಮಾನ
ಸಿಂಧನೂರು : ಭಾರತೀಯ ಜನತಾ ಪಾರ್ಟಿ ಸಿಂಧನೂರು ವಿಧಾನಸಭಾ ಕ್ಷೇತ್ರದ ನಗರ ಮಂಡಲ ಎಸ್.ಸಿ ಮೋರ್ಚಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಸೇನಪ್ಪ ಹೆಚ್. ಸೂಲಂಗಿ ಅವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸ್ನೇಹಿತರ ಬಳಗದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಹಸೇನಪ್ಪ…
