ತಾಲೂಕಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ : ಬಸನಗೌಡ ಬಾದರ್ಲಿ
ಸಿಂಧನೂರು : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಸಿಂಧನೂರು ತಾಲೂಕಿನ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಫಲಾನುಭವಿಗಳಿಗೆ ಬೋರವೆಲ್ ಸಾಮಗ್ರಿಗಳನ್ನು ಇಂದು ಜನಸ್ಪಂದನ ಕಚೇರಿಯಲ್ಲಿ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಸರ್ಕಾರ ಜಾರಿಗೆ ತಂದಿರುವ…
