ಕಲಾಕೃತಿ ಮರಗಳಿಂದಲೇ ಜೀವನ ಸಂದೇಶ ಸಾರಿದ ಮಕ್ಕಳು
ಮರಗಳು ಜೀವನದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಮಕ್ಕಳು ಕಲಾಕೃತಿಗಳ ಮೂಲಕ ಸಾರಿದರು. ಮರಗಳಿಂದಲೇ ಜೀವನ ಎಂಬುದನ್ನು ಸಾಂಕೇತಿಕರಿಸುವ ವಿಶಿಷ್ಟಪೂರ್ಣವಾದ ಚಿತ್ರಕಲಾ ಶಿಬಿರವನ್ನು ಇಂಟ್ಯಾಚ್ ವಿಜಯಪುರ ಘಟಕದ ನೇತೃತ್ವದಲ್ಲಿ ವಿಜಯಪುರದ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.ವಿವಿಧ ಭಾಗಗಳಿಂದ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು…
