ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಘಟಕಗಳ ಪ್ರತಿಭಟನೆ
ಮುದ್ದೇಬಿಹಾಳ: ಅಡುಗೆ ಅನಿಲದ ದರ ಏರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಘಟಕಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೇಂದ್ರದ…
