ಗ್ರಾಮೀಣ ಪ್ರದೇಶದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ವೃದ್ಧಿಗೆ ವಿನೂತನ ಕ್ರಮ* *ಗ್ರಂಥಾಲಯದಲ್ಲಿ ಚಹಾ, ಬಿಸ್ಕೆಟ್ ವ್ಯವಸ್ಥೆಗೆ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕಾಂದೂ ಸೂಚನೆ
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ ಸೇರಿದಂತೆ ಬೇರೆ ಬೇರೆ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳುವ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗ ಗ್ರಂಥಾಲಯಗಳಲ್ಲಿ ಸಂಜೆ ವೇಳೆ ಪ್ರತಿ ದಿನ ಚಹಾ ಮತ್ತು ಬಿಸ್ಕೆಟ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ…
