ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಮನವಿ
ಮುದ್ದೇಬಿಹಾಳ: ತಾಲೂಕಿನ ಬಹು ನಿರೀಕ್ಷಿತ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆ ಕಾಮಗಾರಿ ಹಲವು ವರ್ಷಗಳಿಂದ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಅದನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ಎಸ್. ವಾಲಿ ಅವರು…
