ಸಂವಿಧಾನದಿಂದ ಸಮಾನತೆ, ಸಾಮಾಜಿಕ ನ್ಯಾಯ: ನಿತೀಶ್ ಕೆ
ರಾಯಚೂರು ನವೆಂಬರ್ 26 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಯಿತು. ಇದೆ…
