ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ವಿಷಯವು ಕೇವಲ ಒಂದು ವಿಷಯವಷ್ಟೇ ಅಲ್ಲ; ಅದು ಭಾಷಾ ಜ್ಞಾನ, ಕನ್ನಡ ಜ್ಞಾನ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ವಿಗೆ ದಾರಿ: ಎಂ.ಡಿ.ಚಿತ್ತರಗಿ.
ಸಾಹಿತ್ಯ ಅರಿವು ಹಾಗೂ ರಾಜ್ಯದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಹೆಚ್ಚಿಸುವ ಪ್ರಮುಖ ಸಾಧನವಾಗಿದೆ. ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕನ್ನಡ ವಿಷಯವನ್ನು ಗಂಭೀರವಾಗಿ ಅಧ್ಯಯನ ಮಾಡುವುದು ಅತ್ಯಂತ ಮುಖ್ಯ ಇದರಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಸಹಾಯಕ ಪ್ರಾಧ್ಯಾಪಕ ಎಂ.ಡಿ.ಚಿತ್ತರಗಿ…
