Author: naijyadese

ಆರ್ ಮಾನಸಯ್ಯ ಅಕ್ಷರದ ಮೂಲಕ ಬದಲಾವಣೆ ತಂದ ಕ್ರಾಂತಿಕಾರಿ.

ಮಾನಸಯ್ಯ ಅವರು ಕರ್ನಾಟಕದ ಪ್ರಮುಖ ಕಾರ್ಮಿಕ ಮುಖಂಡರು, ಹೋರಾಟಗಾರರು ಮತ್ತು ವೈಚಾರಿಕ ಚಿಂತಕರು. ಆರ್. ಮಾನಸಯ್ಯ ಹೋರಾಟದ ಬದುಕಿನ ಒಂದು ಸಮಗ್ರ ನೋಟ ಆರ್. ಮಾನಸಯ್ಯ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ; ಅದೊಂದು ಶೋಷಿತ ವರ್ಗದ ಧ್ವನಿ. ಕರ್ನಾಟಕದ ಹೈದರಾಬಾದ್ ಕರ್ನಾಟಕ…

 ಅನುದಾನರಹಿತ ಶಾಲೆಗಳಿಗೆ ಸರ್ಕಾರದ ‘ಅಗ್ನಿಪರೀಕ್ಷೆ’ – ಆರ್.ಟಿ.ಇ ಬಾಕಿ ಕೊಡದ ಸರ್ಕಾರದಿಂದ ಪಠ್ಯಪುಸ್ತಕಕ್ಕೆ ಮುಂಗಡ ಹಣದ ಪೀಡನೆ!

ಮಸ್ಕಿ: ಒಂದು ಕಡೆ ಬರಬೇಕಾದ ಆರ್ ಟಿ ಇ ಶುಲ್ಕ ಮರುಪಾವತಿ ಹಣಕ್ಕಾಗಿ ಅಲೆಯುತ್ತಿರುವ ಖಾಸಗಿ ಶಾಲೆಗಳು, ಇನ್ನೊಂದು ಕಡೆ ‘ಇಂದೇ ಹಣ ಕಟ್ಟಿ, ಇಲ್ಲದಿದ್ದರೆ ಪುಸ್ತಕವಿಲ್ಲ’ ಎಂಬ ಸರ್ಕಾರದ ಖಡಕ್ ಎಚ್ಚರಿಕೆ! ಇದು ರಾಜ್ಯ ಪಠ್ಯಕ್ರಮದ ಅನುದಾನರಹಿತ ಶಾಲೆಗಳು ಇಂದು…

ಸಾರ್ವಜನಿಕ ನೀರಿನ ಅರವಟಿಗೆ ಉದ್ಘಾಟನೆ: ನಿಸರ್ಗ ಗೆಳೆಯರ ಬಳಗದ ಸಮಾಜಮುಖಿ ಕಾರ್ಯ

ಮುದ್ದೇಬಿಹಾಳ: ಬೇಸಿಗೆ ಕಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಂಪು ಕುಡಿಯುವ ನೀರು ಲಭ್ಯವಾಗುವಂತೆ ಮಾಡಲು ನಿಸರ್ಗ ಗೆಳೆಯರ ಬಳಗ, ಮುದ್ದೇಬಿಹಾಳ ವತಿಯಿಂದ ಪಟ್ಟಣದ ಹುಡ್ಕೋ ಕಾಲೋನಿಯ ಮುಖ್ಯ ದ್ವಾರದಲ್ಲಿರುವ ಚನ್ನಮ್ಮ ಸರ್ಕಲ್ ಬಳಿ ಸಾರ್ವಜನಿಕ ನೀರಿನ ಅರವಟಿಗೆಯನ್ನು ಶನಿವಾರ ಉದ್ಘಾಟಿಸಲಾಯಿತು. ಬೇಸಿಗೆಯ…

ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ: ಆರೋಗ್ಯ ಕಾಪಾಡಲು ಜಿಲ್ಲಾಧಿಕಾರಿ ನಿತೀಶ್ ಕೆ. ಸಾರ್ವಜನಿಕರಲ್ಲಿ ಮನವಿ

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ…

ಮಾರ್ಚ್ 12ರಂದು ಮಾಟಮಾರಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಯ ಮಾಟಮಾರಿ 110/11 ಕೆವಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 12ರ ಬೆಳಿಗ್ಗೆ 10ರಿಂದ ಸಂಜೆ…

ಮಾರ್ಚ್ 16ರಂದು ವಿಶ್ವ ಗ್ರಾಹಕರ ದಿನಾಚರಣೆ

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಇಲ್ಲಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಚ್ 16ರ ಬೆಳಿಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದ ಹತ್ತಿರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-…

ಜಮೀನು ಒದಗಿಸಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಅಧೀನದಲ್ಲಿ ಸುಮಾರು 7,500 ಎಕರೆ ಭೂಮಿ ಇದ್ದು, ಇದರಲ್ಲಿ 15 ಎಕರೆಯನ್ನು ಜವಳಿ ಇಲಾಖೆಗೆ ಮಂಜೂರು ಮಾಡಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ,…

ಮಹಿಳೆಯರು ಸ್ವಾಭಿಮಾನಿಗಳಾಗುತ್ತಿರುವುದು ವಿಶೇಷ: ಡಾ.ನಂದಿತಾ ಎಮ್.ಎನ್

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಈ ಹಿಂದೆ ಕೇವಲ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆಯು ಇದೀಗ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬಂದು ತನ್ನ ಸಾಮರ್ಥ್ಯ ಪ್ರದರ್ಶಿಸುತ್ತಿದ್ದಾಳೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಡಿಎಸ್‌ಎಸ್ ಆಗ್ರಹ

ಮಸ್ಕಿ: ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ, ಹದ್ದುಬಸ್ತು ಮಾಡಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಮಲ್ಲಯ್ಯ ಬಳ್ಳಾ ಮಾತನಾಡಿ ಮೆದಿಕಿನಾಳ ಗ್ರಾಮದ ಸ.ನಂ.…

ಮಹಿಳಿಯರಿಗೆ ಕುಟುಂಬದಲ್ಲಿ ಸಾಮರಸ್ಯ ಕಾಪಾಡುವ ಶಕ್ತಿ ಇದೆ – ರಾಮನಗೌಡ

ಮಸ್ಕಿ: ನಮ್ಮ ಕಾನೂನಿನ ಸೂರಿನಡಿ ಮಹಿಳೆಯರಿಗೆ ರಕ್ಷಣೆಯಿದ್ದು, ಅಂತಹ ಕಾನೂನುಗಳ ಬಗ್ಗೆ ಪ್ರತಿಯೊರ್ವ ಮಹಿಳೆಯೂ ಅರಿವು ಹೊಂದಬೇಕು. ಮಹಿಳೆಯರು ತಮ್ಮ ಹಕ್ಕುಗಳು ಮತ್ತು ಕರ್ತವ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಪಡೆಯದಿದ್ದರೆ ಸಮಾಜದಲ್ಲಿ ನಡೆಯುವ ದೌರ್ಜನ್ಯಗಳಿಂದ ರಕ್ಷಣೆ ಹೊಂದಲು ಅಸಾಧ್ಯ. ಹೀಗಾಗಿ ಮಹಿಳೆಯರಿಗೆ…