ತೋರಣದಿನ್ನಿ ಗ್ರಾಮ ಪಂಚಾಯತಿಗೆ ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಮಹಿಳೆಯರು ಮುತ್ತಿಗೆ
ಹಾಲಾಪೂರ: ಸಮೀಪದ ತೋರಣದಿನ್ನಿ ಗ್ರಾಮ ಪಂಚಾಯಿತಿಗೆ ಗೂಗೇಬಾಳ ಗ್ರಾಮದ ಮಹಿಳೆಯರು ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಪಂಚಾಯತಿಗೆ ಮುತ್ತಿಗೆ ಹಾಕಿ ಇಲ್ಲಿನ ಗ್ರಾಮ ಪಂಚಾಯತಿ ಪಿಡಿಒ ತಿಮ್ಮಪ್ಪ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೂಗೆಬಾಳ ಗ್ರಾಮದ ಗೌರಮ್ಮ ಗಂಡ ಹನುಮಂತ…
