ಮಕ್ಕಳು ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹಿಂಜರಿಯಬಾರದು : ಆನಂದ್ ಎಚ್. ಕಣ್ಣೂರು
ಮಾನ್ವಿ : ನ. 21- ಮಕ್ಕಳಿಗಾಗಿ ವಿಶೇಷ ಕಾನೂನು ಗಳಿದ್ದು, ಅನ್ಯಾಯ ವಿರುದ್ಧ ಧ್ವನಿ ಎತ್ತಲು ಹಿಂಜರಿಯಬಾರದು ಎಂದು ಸಿವಿಲ್ ನ್ಯಾಯಾಧೀಶರಾದ ಆನಂದ್ ಎಚ್ ಕೊಣ್ಣೂರು ಕಿವಿಮಾತು ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲೆ ವಿಭಾಗದಲ್ಲಿ ತಾಲೂಕ…
