ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಚ್. ನಂ: 1 ರಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಚ್. ನಂ: 1 ರಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಮಹಾಸಭೆಯನ್ನು ಅತ್ಯಂತ ವಿನೂತನವಾಗಿ, ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೆಳೆಯುವಂತಿದ್ದವು. ಮಕ್ಕಳಿಗೆ ಹರ್ಷ–ಉತ್ಸಾಹ ತುಂಬುವ ಚಟುವಟಿಕೆಗಳು ಮತ್ತು…
