ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ 1 ಲಕ್ಷ ದಂಡ ವಿಧಿಸಿದ ಕೋರ್ಟ್.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡವನ್ನು ವಿಧಿಸಿ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು ಪೀಠ ಸೀನಾ ಸಿಂಧನೂರು ಅವರು…
