ಮಹಿಳಾ ಆಯಾಗಳನ್ನು ಖಾಯಂಗೊಳಿಸಲು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಯಾಗಳಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಆಯಾಗಳನ್ನು ಖಾಯಂಗೊಳಿಸಲು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಯಾಗಳು ಇಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
