Author: naijyadese

ಅತಿಥಿ ಉಪನ್ಯಾಸಕರ ಉಗ್ರಪ್ರತಿಭಟನೆಗೆ ಗದಗ ಗಡಗಡ

ಗದಗ : ನ 25:-ಮಂಗಳವಾರ ಗದಗ ನ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಸೇವಾ ಭದ್ರತೆಗಾಗಿ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಅನಿರ್ದಿಷ್ಠಾವಧಿ ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಗದಗಿನ ತೋಂಟದಾರ್ಯ ಮಠದ…

ಅನಿಕೇತನ ಪದವಿ ಮಹಾವಿದ್ಯಾಲಯ& ರಾಷ್ಟೀಯ ಸೇವಾ ಯೋಜನೆಯ ಘಟಕ ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ

*ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಇದರ ಅಡಿಯಲ್ಲಿ ಅನಿಕೇತನ ಪದವಿ ಮಹಾವಿದ್ಯಾಲಯ& ರಾಷ್ಟೀಯ ಸೇವಾ ಯೋಜನೆಯ ಘಟಕ ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮವನ್ನು ಅರಗಿನಮರ ಕ್ಯಾಂಪ್ ಪುನರ್ ವಸತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮ ಉದ್ಘಾಟನೆಯನ್ನು ಬಸವರಾಜ ನಾಡಗೌಡ್ರ ನೆರವೇರಿಸಿದರು.…

*ರಾಯಚೂರು ನ್ಯಾಯವಾದಿಗಳ ಸಂಘದಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಇಂದು*

ರಾಯಚೂರು ನವೆಂಬರ್ 25 (ಕರ್ನಾಟಕ ವಾರ್ತೆ): ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವು ನಗರದ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನವೆಂಬರ್ 26ರಂದು ಸಂಜೆ 6 ಗಂಟೆಗೆ…

*ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*

ರಾಯಚೂರು ನವೆಂಬರ್ 25 (ಕ.ವಾ.): 2025-26ನೇ ಸಾಲಿನಲ್ಲಿ ಉದ್ಯೋಗಿನಿ ಚೇತನ, ಧನಶ್ರೀ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಿಗೆ ಕರ್ನಾಟಕ ರಾಜ್ಯಮಹಿಳಾ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗೆ ಅರ್ಹರಿರುವ ಮಹಿಳಾ ಅಭ್ಯರ್ಥಿಗಳು…

ವಿವಿಧ ಇಲಾಖೆ ಅಧಿಕಾರಿಗಳ ಗೈರು, ಕಾಟಾಚಾರಕ್ಕೆ ಮಕ್ಕಳ ಗ್ರಾಮ ಸಭೆ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಸಾಯಂಕಾಲ ನಾಲ್ಕು ಗಂಟೆಕ್ಕೆ ಮಕ್ಕಳ ಗ್ರಾಮ ಸಭೆ ಆಯೋಜನೆ ಮಾಡಲಾಗಿತ್ತು. ಈಗಾಗಲೇ ಮಕ್ಕಳ ಗ್ರಾಮ ಸಭೆಗಳು ಎಲ್ಲಾ ಗ್ರಾಮಗಳಲ್ಲಿ ಪ್ರಾರಂಭವಾಗಿದ್ದು, ಬಿ.ಗಣೇಕಲ್ ಗ್ರಾಮದಲ್ಲಿ ಮಾರ್ಗ ಸೂಚಿಯನ್ವವಯ…

*ರಾಯಚೂರು ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ ನಿತೀಶ್ ಕೆ*

ರಾಯಚೂರು ನವೆಂಬರ್ 25 (ಕ.ವಾ.): ರಾಜ್ಯ ಸರ್ಕಾರದ ಆದೇಶದಂತೆ, 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತ, ಸಾಮಾನ್ಯ ಪ್ರತಿ ಕ್ವಿಂಟಾಲ್‌ಗೆ ರೂ.…

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ – ಎತ್ತಿನ ಬಂಡಿಗಳ ಮೂಲಕ ಪ್ರತಿಭಟನೆ *

ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಈ ಹೋರಾಟದಲ್ಲಿ ಅನೇಕ ಎತ್ತಿನ ಬಂಡಿ ಮೂಲಕ ಮೆರವಣಿಗೆ ನಡೆಯಿತು, ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ನಂತರ ಈ ಪ್ರತಿಭಟನೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ನೀರು ಕೊಡದಿದ್ದಲ್ಲಿ…

ದೇಹಕ್ಕೆ ಅಗತ್ಯವಾದ ಪೋಷಾಕಾಂಶ ದೊರೆಯದೆ ಮೂಳೆಗಳು ದುರ್ಬಲಗೊಳ್ಳುತ್ತಿವೆ: ಡಾ.ಸಂತೋಷ ಎನ್,ಬೆಳವಡಿ

ಮಾನ್ವಿ: ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಕಾಯಚಿಕಿತ್ಸಾ ವಿಭಾಗದ ಪಿ.ಹೆಚ್.ಡಿ.ಸಂಶೋಧನಾರ್ಥಿಗಳಿAದ ನಡೆದ ಉಚಿತ ಮೂಳೆಗೆ ಸಂಬಂಧಿಸಿದ ಚಿಕಿತ್ಸ ಶಿಬಿರವನ್ನು ಸಂಶೋಧನ ಮಾರ್ಗದರ್ಶಕರಾದ ಗದುಗಿನ ಡಿ.ಜಿ.ಎಂ. ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಸಂತೋಷ ಎನ್,ಬೆಳವಡಿ ಚಾಲನೆ…

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ

ಮಾನ್ವಿ: ಪಟ್ಟಣದ ಹಳೆ ತಾಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿ.ಐ.ಟಿ.ಯು ಸಂಯೋಜಿತ ತಾಲೂಕು ಘಟಕ ವತಿಯಿಂದ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ನಡೆದ ಅನಿರ್ಧಿಷ್ಟಾವದಿ ಪ್ರತಿಭಟನೆ ಧರಣಿ ನಡೆಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ…

ನ.27 ರಂದು ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಮಾನ್ವಿ: ಪಟ್ಟಣದ ಕಲ್ಮಠ ಶ್ರೀ ಮುಕ್ತಾಗುಚ್ಚ ಬೃಹನ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಹುಟ್ಟು ಹಬ್ಬದ ಅಂಗವಾಗಿ ನ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ರಕ್ತದಾನ ಶಿಬಿರವನ್ನು ಶ್ರೀ ಮಠದ ಭಕ್ತರು ಹಾಗೂ ಹೆಚ್.ಡಿ.ಎಫ್.ಸಿ. ಬ್ಯಾಂಕ್…