ನವಜಾತ ಶಿಶುಗಳ ಆರೈಕೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ: ಗೀತಾ ಹಿರೇಮಠ.
ಗರ್ಭಿಣಿ ಮಹಿಳೆಯರಿಗೆ ಹೆರಿಗೆ ಯಾವ ರೀತಿಯಲ್ಲಿ ಆಗಿದ್ದರೂ, ಮಗುವಿನ ತೂಕ ಹೇಗಿದ್ದರೂ, ಪ್ರತಿ ನವಜಾತ ಶಿಶುವಿಗೆ ಹುಟ್ಟಿದ ತಕ್ಷಣ ಮತ್ತು ಮೊದಲು 28 ದಿನಗಳವರೆಗೆ ಕೆಲವು ಅಗತ್ಯ ಆರೈಕೆಗಳ ಅಗತ್ಯ ಇರುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಗೀತಾ ಹಿರೇಮಠ ಹೇಳಿದರು.…
