ಆಯುಷ್ಮಾನ್ ಭಾರತ್ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡಯಲು ವ್ಯವಸ್ಥೆ.
ಕಡು ಬಡವರು, ಆರ್ಥಿಕ ದುರ್ಬಲ ವರ್ಗದವರು, ದೈನಂದಿನ ದುಡಿಮೆಯಿಂದಲೇ ಜೀವನ ನಿರ್ವಹಣೆ ಮಾಡಬೇಕಾದ ಕುಟುಂಬಗಳು ತುರ್ತು ಶಸ್ತ್ರಚಿಕಿತ್ಸೆಗಾಗಿ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗುವಂತೆ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ಜಂಟಿಯಾಗಿ ಹೃದಯ ಸಂಭಂದಿ, ಮೂತ್ರಪಿಂಡ, ಕಿಡ್ನಿ, ಕ್ಯಾನ್ಸ್‌ರ್, ಸುಟ್ಟಗಾಯಗಳು,…
