ಪೊಲೀಸ್ ಮ್ಯಾರಾಥಾನ್: ನಮ್ಮ ಪೊಲೀಸ್ ನಮ್ಮ ಹೆಮ್ಮೆ,
ಕೊಪ್ಪಳ : ವಾರಾಂತ್ಯದ ರಜೆಯ ದಿನವಾದ ಭಾನುವಾರ ನಗರದಲ್ಲಿ ಬೆಳ್ಳಂಬೆಳಿಗ್ಗೆ ಓಟದ ಖುಷಿ ಮನೆ ಮಾಡಿತ್ತು. ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಓಟದ ಸ್ಪರ್ಧೆಯಲ್ಲಿ ನೂರಾರು ಜನ ಪಾಲ್ಗೊಂಡು ಸಂಭ್ರಮ ಅನುಭವಿಸಿದರು. ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗೂ ಫಿಟ್‌ನೆಸ್ ಹಾಗೂ…
