ನಂದವಾಡಗಿ ಹರಿ ನೀರಾವರಿಗೆ ಒತ್ತಾಯ
ಲಿಂಗಸಗೂರು : ಮಾ 3 ಕೃಷ್ಣಾ ಮೇಲ್ದಂಡೆ ಯೋಜನೆಯ ನಂದವಾಡಗಿ ಏತ ನೀರಾವರಿ ಯೋಜನೆಯಿಂದ ಹನಿ ನೀರಾವರಿ ಬದಲು ಹರಿ ನೀರಾವರಿ ಯೋಜನೆಯನ್ನಾಗಿ ಮಾರ್ಪಡಿಸಬೇಕೆಂದು ಒತ್ತಾಯಿಸಿ ನಂದವಾಡಗಿ ಏತ ನೀರಾವರಿ ಹೋರಾಟ ಸಮಿತಿಯ ಸದಸ್ಯರು ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.…
