ಕೆ.ಗುಡದಿನ್ನಿ ಗ್ರಾಮದಲ್ಲಿ ಎನ್.ಎಸ್.ಎಸ್. ವಿಶೇಷ ಶಿಬಿರ ಜನಪದ ಸಾಹಿತ್ಯ ನಮ್ಮ ಶ್ರೇಷ್ಠ ಸಂಸ್ಕೃತಿಯ ಸಂಪತ್ತು – ರಮೇಶಬಾಬು ಯಾಳಗಿ
ಮಾನ್ವಿ- ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮಾಡುವ ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಜೀವಂತ ಸಂಪತ್ತು ಎಂದು ಸಾಹಿತಿ ರಮೇಶಬಾಬು ಯಾಳಗಿ ಹೇಳಿದರು. ಅವರು ಸಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಮಾನ್ವಿ ಪಟ್ಟಣದ ಕಲ್ಮಠದ ಕೆ.ಪಿ.ಎಸ್.ಎಸ್. ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ…
