ರೇಣುಕಾಚಾರ್ಯರ ತತ್ವಾದರ್ಶಗಳ ಪಾಲನೆ ಅಗತ್ಯ: ದಮ್ಮೂರಮಠ
ತಾಳಿಕೋಟಿ: ಜಗದ್ಗುರು ಶ್ರೀ ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು ಅವರ ಅನುಯಾಯಿಗಳಾದ ನಾವು ಕೇವಲ ಅವರ ಜಯಂತಿ ಆಚರಿಸಿದರೆ ಸಾಲದು ಅವರ ಬದುಕಿನ ಆದರ್ಶಗಳನ್ನು ಅನುದಿನವೂ ಅನುಸರಿಸುವ ಅಗತ್ಯ ಇದೆ ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ…
