ನೀರ್ ಮಾನ್ವಿ ಗ್ರಾಮದಲ್ಲಿ ನಡೆದ 11ನೇ ಮಾನ್ವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯಾಭಿಮಾನಿಗಳ ಹೃದಯಗಳಲ್ಲಿ ಹೊಸ ಉತ್ಸಾಹ ತುಂಬಿತು. ನಾಡು–ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಈ ಸಮ್ಮೇಳನ ಮಹತ್ವದ ವೇದಿಕೆಯಾಗಿತ್ತು.
ಮಾನವಿ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೀರ್ ಮಾನ್ವಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನೀರ್ ಮಾನ್ವಿ ಗ್ರಾಮದಲ್ಲಿ 11ನೇ ಮಾನ್ವಿ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು…
