ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಇಂದು ಹುತಾತ್ಮ ದಿನ ಟ್ಯಾಗೋರ್ ಶಿಕ್ಷಣ ಸಂಸ್ಥೆ ಸಂಚಾಲಿತ ಎಸ್ ಆರ್ ಕೆ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಆಚರಿಸಲಾಯಿತು.
ಸಿಂಧನೂರು : ಚಂದ್ರಶೇಖರ್ ಆಜಾದ್ ಜೀವನ ಮತ್ತು ವಿಚಾರಗಳ ಕುರಿತು ಎಐಡಿವೈಓ ಜಿಲ್ಲಾ ಅಧ್ಯಕ್ಷರಾದ ಚನ್ನಬಸವ ಜಾನೇಕಲ್ ಮಾತನಾಡಿ, ಪಂಡಿತ್ ಜಿ ಎಂದೆ ಪ್ರಖ್ಯಾತರಾದ ಚಂದ್ರಶೇಖರ್ ಆಜಾದ್ ಅತ್ಯಂತ ಅಪಾಯಕಾರಿ ಸಂದರ್ಭಗಳಲ್ಲೂ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಹೋರಾಟವನ್ನು ನಡೆಸಿದರು. ಜೊತೆಗಾರ ಸಂಗಾತಿಗಳು…
