ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವಿಶೇಷ ಉಪನ್ಯಾಸ
ಪ್ರತಿಯೊಬ್ಬರ ದಿನ ನಿತ್ಯದ ಜೀವನದಲ್ಲಿ ಹಣಕಾಸು ವ್ಯವಹಾರ ಸಾಮಾನ್ಯವಾಗಿದೆ. ಮನುಷ್ಯನ ಬೇಡಿಕೆಗಳನ್ನು ಪೂರೈಸಿಕೊಳ್ಳಲು ಅವಶ್ಯವಾಗಿ ಎಲ್ಲರಿಗೂ ಹಣ ಬೇಕು. ಹಣ ಗಳಿಸುವುದರ ಜತೆಗೆ ಉಳಿಸಿಕೊಂಡರೆ ಜೀವನದಲ್ಲಿ ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯ’ ಎಂದು ತುರ್ವಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ…
