ಮಹತ್ವಾಕಾಂಕ್ಷಿ ಜಿಲ್ಲೆಗೆ ತಜ್ಞರ ನೇಮಕಕ್ಕೆ ಒತ್ತು: ತಾಯಿ, ಮಕ್ಕಳ ಆರೈಕೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ದೇವದುರ್ಗಕ್ಕೆ ಪ್ರಸೂತಿ ತಜ್ಞರ ನೇಮಕ
ರಾಯಚೂರು ಫೆಬ್ರವರಿ 26 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸೂತಿ ಆರೈಕೆ ಸೇವೆಗೆ ಹೆಚ್ಚಿನ ಮಹತ್ವ ನೀಡುತ್ತಿರುವ ಕರ್ನಾಟಕ ಸರಕಾರದ ದೂರ ದೃಷ್ಟಿಯನ್ನು ಹೊಂದಿದ ಹಿನ್ನಲೆ ಹಾಗೂ ಮಹತ್ವಾಕಾಂಕ್ಷಿ ಸಂಪೂರ್ಣತಾ ಯೋಜನೆಯಡಿ ಜಿಲ್ಲೆಯು ಇರುವ ಕಾರಣದಿಂದಾಗಿ ಜಿಲ್ಲೆಯಲ್ಲಿ ತಾಯಿ ಮಕ್ಕಳ…
