Author: naijyadese

ಎಐಸಿಸಿ ಅಧ್ಯಕ್ಷರನ್ನು ಭೇಟಿಯಾದ ಸಂಸದ ಜಿ ಕುಮಾರ ನಾಯಕ.

ನಿನ್ನೆ ಮತ್ತು ಇಂದು ನವದೆಹಲಿಯಲ್ಲಿ ಸಂಸತ್ತಿನ ಸ್ಥಾಯಿ ಸಮಿತಿಯ ಕೇಂದ್ರದ ಬಜೆಟ್ ಬೇಡಿಕೆಯ ಕುರಿತು ಚರ್ಚೆಯನ್ನು ಏರ್ಪಡಿಸಲಾಗಿದ್ದು, ನಿನ್ನೆ ಸಂಜೆ ಚರ್ಚೆಯ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರನ್ನು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ…

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ‘ಕರ್ನಾಟಕ ದರ್ಶನ’ ಪ್ರವಾಸಕ್ಕೆ ಚಾಲನೆ – ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು : ವಿದ್ಯಾರ್ಥಿಗಳಲ್ಲಿ ರಾಜ್ಯದ ಐತಿಹಾಸಿಕ, ಸಾಂಸ್ಕೃತಿಕ ಪರಂಪರೆಯ ಅರಿವು ಮೂಡಿಸುವ ಉದ್ದೇಶದೊಂದಿಗೆ ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ‘ಕರ್ನಾಟಕ ದರ್ಶನ’ ಕಾರ್ಯಕ್ರಮಕ್ಕೆ ಸಿಂಧನೂರಿನಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ರಾಜ್ಯ ಸರ್ಕಾರದ ಈ ವಿಶಿಷ್ಟ ಯೋಜನೆಯಡಿ ಸಿಂಧನೂರಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ…

ಆರ್. ಬಸನಗೌಡ ತುರುವಿಹಾಳ್ ಅವರಿಂದ ವಿವಿಧ ಕಾಮಗಾರಿಗಳ ಭೂಮಿ ಪೂಜೆ

ಮಸ್ಕಿ : ಸುಂಕನೂರು, ಚಿಕ್ಕ ಕಡಬುರ್ ಹಾಗೂ ಕ್ಯಾತ್ನಟ್ಟಿ ಗ್ರಾಮಗಳಲ್ಲಿ ನಡೆದ ಸಿ.ಸಿ ರಸ್ತೆ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮವು ಭಕ್ತಿ, ಉತ್ಸಾಹ ಮತ್ತು ಜನಸ್ಪಂದನೆಯ ನಡುವೆ ಯಶಸ್ವಿಯಾಗಿ ನೆರವೇರಿತು. ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ…

ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಗುಡ್ಡಗಾಡು ಓಟ ಕ್ರೀಡಾಕೂಟಕ್ಕೆ ಡಿಗ್ರಿ ಕಾಲೇಜಿನ ಕು.ಪಾರ್ವತಿ ಆಯ್ಕೆ

ಫೆ.26 ರಿಂದ 28ರವರೆಗೆ ಮಂಗಳೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರು ಗುಡ್ಡ-ಗಾಡು ಓಟ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆಯಾದ ಸಿಂಧನೂರು ನಗರದ ಸರ್ಕಾರಿ ಮಹಾವಿದ್ಯಾಲಯದ ಬಿಎ 6ನೇ ಸೆಮಿಸ್ಟರ್ ವಿದ್ಯಾರ್ಥಿನಿ…

ಎಐಟಿಯುಸಿಯಿಂದ ಮಾರ್ಚ್ 2ಕ್ಕೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ: ಡಿ.ಎಚ್.ಕಂಬಳಿ

ನಾಲ್ಕು ದಶಕಗಳ ಕಾಲ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರನ್ನು ಸಹಾಯಕರನ್ನು ಗಮನಿಸದೆ, ಗ್ರಾಚ್ಯುಟಿ, ಪೆನ್ಸನ್, ಕೊಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅಲ್ಲದೆ ಇಂದಿನ ಬೆಲೆ ಏರಿಕೆಯು ಜೀವನ ನಿರ್ವಹಣೆಗೆ ಹೊರೆಯಾಗುತ್ತಿದೆ ಕನಿಷ್ಠ ಕೂಲಿಯನ್ನು ಸಹ ಕೊಡದೆ ಸರ್ಕಾರ ಮೀನ…

ಜಪ್ತಿ ಮಾಡಲಾದ ಆಹಾರ ಧಾನ್ಯಗಳ ಬಹಿರಂಗ ಹರಾಜು: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಗಟು ಗೋದಾಮುಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಆಹಾರ ಧಾನ್ಯಗಳನ್ನು ತಾಲ್ಲೂಕವಾರು ಫೆ.26ರಿಂದ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು,…

ಫೆ.26ರಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.26ರ ಬೆಳಿಗ್ಗೆ 11 ಗಂಟೆಯಿಂದ…

ಶವ ಸಂಸ್ಕಾರ ಪೆಟ್ಟಿಗೆ ಹಸ್ತಾಂತರಿಸಲು ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆ ನಿಧಿಯಲ್ಲಿ ಶೇ.29 ಯೋಜನೆಯಲ್ಲಿ ಕೊಟೇಷನ್ ಮುಖಾಂತರ ಖರೀದಿಸಿರುವ ಶವ ಸಂಸ್ಕಾರ ಪೆಟ್ಟಿಗೆಯನ್ನು ಸಫಾಯಿ ಕರ್ಮಚಾರಿ ಜನಾಂಗದವರಿಗೆ ಹಸ್ತಾಂತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಶವ ಸಂಸ್ಕಾರ ಪೆಟ್ಟಿಗೆಯನ್ನು ಇಡುವುದಕ್ಕೆ ಕೊಣೆಯ ವ್ಯವಸ್ಥೆ…

ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ: ತಹಶೀಲ್ದಾರ್ ಜಗದೀಶ್

ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 01ರ ಭಾನುವಾರ ದಂದು ಆಚರಿಸಲಾಗುವ ಶ್ರೀ ರೇಣುಕಾಚಾರ್ಯ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಕಚೇರಿಯ ತಹಶೀಲ್ದಾರ್ ಜಗದೀಶ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಫೆ.24ರ ಮಂಗಳವಾರ ದಂದು…