ಆಕ್ಸ್‌ಫರ್ಡ್ ಮಲ್ಸ್ ಸಂಸ್ಥೆಯು ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸುತ್ತದೆ : ಶಿವಶರಣಪ್ಪ ಶಿರೂರ ವಸತಿ ಶಾಲೆಯ ಮೂಲಕ ಇಡೀ ಜಿಲ್ಲೆಯಲ್ಲೇ ಶೈಕ್ಷಣಿಕ ಕ್ರಾಂತಿ : ಶ್ರೀಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು
ಮುದ್ದೇಬಿಹಾಳ : ತಾಲೂಕಿನ ನಾಗರಬೆಟ್ಟದ ಪ್ರತಿಷ್ಠಿತ ಬಸ್ ನಿಲ್ದಾಣದ ಹತ್ತಿರವಿರುವ ಆಕ್ಸ್‌ಫರ್ಡ್ ಮಠ್ಸ್ ಸಂಸ್ಥೆಯ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ‘ಎಕ್ಸ್‌ಪರ್ಟ್ ಉತ್ಸವ 2025-26’ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…
