Author: naijyadese

ತೆರಿಗೆ ಸಂಗ್ರಹಣೆಯಲ್ಲಿ ಶೇ.100 ರಷ್ಟು ಸಾಧನೆ ರಾಯಚೂರಿನ ಜಿ.ಪಂ.ಸಿಇಒ ಈಶ್ವರ ಕುಮಾರ್ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಶಂಸೆ ಪತ್ರ

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿAದ 2025-26ನೇ ಸಾಲಿನಲ್ಲಿ ಶೇ.100ರಷ್ಟು ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ರಾಯಚೂರಿನ ಜಿಲ್ಲಾ ಪಂಚಾಯತ್ ಮುಖ್ಯ…

ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯಪಾಲರನ್ನು ಹಿಂತೆಗೆದುಕೊಳ್ಳುವಂತೆ ಮನವಿ

ರಾಯಚೂರು ಎ 08 : ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಭಾರತದ ಪ್ರಧಾನಮಂತ್ರಿ Narendra Modi ಅವರಿಗೆ ಕರ್ನಾಟಕ ರಾಜ್ಯಪಾಲರಾದ Thawar Chand Gehlot ಅವರನ್ನು ಹಿಂತೆಗೆದುಕೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲಾ ಘಟಕದ ವತಿಯಿಂದ…

ಡಾ. ಪ್ರವೀಣ್ ಬಿರಾದಾರ್ ಅವರಿಗೆ ‘ಡಾ. ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ತಾಳಿಕೋಟೆ : ತಾಳಿಕೋಟೆ ತಾಲೂಕಿನ ಬೇಕಿನಾಳ ಗ್ರಾಮದ ಡಾ . ಪ್ರವೀಣ್ ಬಿರಾದಾರ ಅವರಿಗೆ ಕಲಬುರ್ಗಿ : ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುತ್ತಿರುವ ಕಲಬುರ್ಗಿಯ ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರಾದ ಡಾ. ಪ್ರವೀಣ್ ಬಿರಾದಾರ್ ಅವರು 2026ನೇ…

ನೀರಿನ ಜಲಸಂಗ್ರಹಕ್ಕೆ ಭೇಟಿ ನೀಡಿದ ಮನವಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಪೂರ್ ಸಾಬ್

ಮಾನ್ವಿ ; ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಕುಡಿಯುವ ನೀರಿನ ಜಲಸಂಗ್ರಹಕ್ಕೆ ಭೇಟಿ ನೀಡಿದ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ನಗರ ಯೋಜನಾ ಪ್ರಾಧಿಕಾರದ ಹಾಲಿ ಅಧ್ಯಕ್ಷರಾದ ಅಬ್ದುಲ್ ಗಪೂರ್ ಸಾಬ್ ಹಾಗೂ ಮಾನ್ವಿ ತಾಲೂಕು ಪಂಚಾ ಗ್ಯಾರಂಟಿಗಳ…

ಸಾವಯವ ಕೃಷಿಯಿಂದ ಭೂಮಿಯ ಸಮತೋಲನ ಸಾಧ್ಯ: ಪಾಟೀಲ

ತಾಳಿಕೋಟಿ: ರೈತರು ರಾಸಾಯನಿಕ ಗೊಬ್ಬರವನ್ನು ಅತಿಯಾಗಿ ಬಳಸುತ್ತಿರುವುದರಿಂದ ಭೂಮಿಯು ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ ಆದ್ದರಿಂದ ಸಾವಯವ ಕೃಷಿಯನ್ನು ಬಳಸಿಕೊಂಡು ಭೂಮಿಯ ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದು ಕೆಪಿಸಿಸಿ ಸದಸ್ಯ ಬಿಎಸ್ ಪಾಟೀಲ ಯಾಳಗಿ ಹೇಳಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡ ರೈತರಿಗೆ…

ಕುಡಿಯುವ ನೀರು ಕೇಳಲು ಹೋದವರಿಗೆ ಪ್ರಕರಣದಾಖಲಿಸಿದ ಪಿಡಿಓ

ಲಿಂಗಸಗೂರು : ಏ , 8.ಬೇಸಿಗೆ ಬಂದಿರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು ನಮಗೆ ಕುಡಿಯಲು ನೀರುಕೊಡಿ ಎಂದು ಗ್ರಾಮಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರ ಆಕ್ರೋಶಕ್ಕೆ ಪಿಡಿಓ ಸುಮಾರು 30-40 ಜನ ಗ್ರಾಮಸ್ಥರ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು…