Author: naijyadese

ವ್ಯಕ್ತಿಯ ಸರ್ವಾಂಗೀಣ ಪ್ರಗತಿಗೆ ಶಿಕ್ಷಣ ಅಗತ್ಯ: ಅಧ್ಯಕ್ಷ ಅಸ್ಕಿ

ತಾಳಿಕೋಟಿ: ಸಮಾಜದ ಉನ್ನತಿ ಹಾಗೂ ಪ್ರಗತಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ ಅದು ಸಮಾಜದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮಂಗಳವಾರ ಪಟ್ಟಣದ ಟೀಪು ನಗರ ಬಡಾವಣೆಯಲ್ಲಿ ಇಕರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವತಿಯಿಂದ ಹಮ್ಮಿಕೊಂಡ…

ಬಿಸಿಲೂರಿನಲ್ಲಿ ಹೆಲಿಕಾಪ್ಟರ್‌ ಸಂಚಾರ ಭರ್ತಿ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಪ್ರಾರಂಭಿಸಿರುವ ಹೆಲಿಕಾಪ್ಟರ್ ರೈಡ್‌ಗೆ ಒಂದು ವಾರ ಆಗಿದೆ. ತಂದೆ-ತಾಯಿ, ಹೆಂಡತಿ-ಮಕ್ಕಳು ಹಾಗೂ ಗೆಳತಿಯರನ್ನು ಹೆಲಿಕಾಪ್ಟರ್‌ನಲ್ಲಿ ಕೂರಿಸಿ ಖುಷಿ ಹಂಚಿಕೊಳ್ಳುವುದು ಮುಂದುವರಿದಿದೆ.ಕೆಲ ಮೊಮ್ಮಕ್ಕಳು ತಮ್ಮ ಅಜ್ಜ-ಅಜ್ಜಿಯರನ್ನೂ ಹೆಲಿಕಾಪ್ಟರ್‌ನಲ್ಲಿ ಕೂರಿಸಿ ಹಿರಿಯ ಜೀವಿಗಳ…

 SUDA ಅಧ್ಯಕ್ಷರಾದ ಶ್ರೀ ಬಾಬು ಗೌಡ ಬಾದರ್ಲಿ ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ಮೌಲಾಸಾಬ್ ಅವರಿಂದ ವಾಸವಿ ನಗರಕ್ಕೆ ಸಾರ್ವಜನಿಕರ ಭೇಟಿ

ಸಿಂಧನೂರು: ಸಿಂಧನೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವ,ಜನಸಾಮಾನ್ಯರ ನಂಬಿಕೆಯ ನಾಯಕರು ಹಾಗೂ ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷರಾದ ಶ್ರೀ ಬಾಬು ಗೌಡ ಬಾದರ್ಲಿ ಅವರು ದಿನಾಂಕ 8 ಫೆಬ್ರವರಿ ಬೆಳಿಗ್ಗೆ ಸುಮಾರು 9:00 ಗಂಟೆಗೆ ನಗರದ ವಾರ್ಡ್ ಸಂಖ್ಯೆ…

25 ನೇಯ ರಾಷ್ಟೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಶ್ರೀ ಸೂಗೂರೇಶ್ವರ ಕರಾಟೆ ಸಂಸ್ಥೆಯ ನೇತೃತ್ವ

ಶಕ್ತಿನಗರ: ಫೆ:10: ಕರಾಟೆ ಒಂದು ಸಂಪೂರ್ಣ ಕಲಾ ಪ್ರಕಾರವಾಗಿದ್ದು, ಆತ್ಮರಕ್ಷಣೆ, ದೈಹಿಕ ಮತ್ತು ಮಾನಸಿಕ ತರಬೇತಿ, ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಒದಗಿಸುತ್ತದೆ ಹೃದಯ ಸಂಬಂಧಿ ಫಿಟ್ನೆಸ್, ನಮ್ಯತೆ ಮತ್ತು ಒಟ್ಟಾರೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಶ್ರೀ ಸೂಗೂರೇಶ್ವರ ಕರಾಟೆ ಸಂಸ್ಥೆಯ…

ಭೂಮಿಕಾ ಜ್ಞಾನ ವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಸಮಾರೋಪ

ಮುದ್ದೇಬಿಹಾಳ: ತಾಲೂಕಿನ ತಂಗಡಗಿ ವಲಯದ ರಕ್ಕಸಗಿ ಕಾರ್ಯಕ್ಷೇತ್ರದ ಭೂಮಿಕಾ ಜ್ಞಾನ ವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಥಿತಿಯಾಗಿ ಮಾತನಾಡಿದ ಶಿಕ್ಷಕಿ ಜಲಜಾಕ್ಷಿ ನಾಡಗೌಡರ ಅವರು, ಧರ್ಮಸ್ಥಳ ಸಂಸ್ಥೆ…

ಅನಧಿಕೃತ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ , ಮೂರನೇ ದಿನಕ್ಕೂ ಮುಂದುವರಿದ ಧರಣಿ ಸತ್ಯಾಗ್ರಹ.

ಮುದ್ದೇಬಿಹಾಳ: ತಾಲೂಕಿನ ವಿವಿಧ ಭಾಗಗಳಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪರವಾನಿಗೆಗಳನ್ನು ರದ್ದುಗೊಳಿಸಿ, ನಿಯಮಬಾಹಿರವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಟ್ಟಣದ ತಹಶಿಲ್ದಾರರ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ…