ಗಾರಿಗೆ ಜಾತ್ರೆಗೆ ನೀಲಗಲ್ ಬೃಹನ್ಮಠ ಶ್ರೀಗಳಿಂದ ಧರ್ಮ ಧ್ವಜಾರೋಹಣ
ಮಾನ್ವಿ : ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಜಾತ್ರೆಗಳು ಜನರಲ್ಲಿ ಸಾಮಾಜಿಕ ಸಾಮರಸ್ಯ ಹಾಗೂ ಧಾರ್ಮಿಕ ಭಕ್ತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ನೀಲಗಲ್ ಬೃಹನ್ಮಠದ ಡಾ. ಪಂಚಾಕ್ಷರಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಂಗಳವಾರ ಪಟ್ಟಣದ ಕಲ್ಮಠದ ಧ್ಯಾನ ಮಂದಿರದಲ್ಲಿ…
