ಬಸವಸಾಗರ ಜಲಾಶಯಕ್ಕೆ ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಭೇಟಿ : ಪರೀಶಿಲನೆ
ಕೃಷ್ಣಾಭಾಗ್ಯ ಜಲನಿಗಮ ನಿಯಮಿತ ವ್ಯಾಪ್ತಿಯಲ್ಲಿ ಬರುವ ಬಸವಸಾಗರ ಜಲಾಶಯಕ್ಕೆ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕ ಡಿ.ಎಸ್. ಹೂಲಗೇರಿ ಭೇಟಿ ನೀಡಿ ಅಲ್ಲಿನ ನೀರಿನ ಪ್ರಮಾಣ ಪರೀಶಿಲಿಸಿದರು. ಈಗಾಗಲೇ 19 ಟಿಎಂಸಿ ನೀರಿನ ಮಟ್ಟ ಇದ್ದು, ಇನ್ನೂ 14 ಟಿಎಂಸಿ…
