Author: naijyadese

ಕರ್ನಾಟಕದಲ್ಲಿ ಕೆಚ್ಚುತ್ತಿರುವ ಚಳಿ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ…

‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಪ್ರದಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ…

ಸೇವಂತಿಗೆ, ಗೋಬಿ ಬೆಳೆದು ಕೈತುಂಬ ಆದಾಯ

ಸಾಧಿಸುವ ಛಲವಿದ್ದರೆ, ನಿತ್ಯ ಶ್ರಮಪಡಲು ತಯಾರಿದ್ದರೆ ಕಡಿಮೆ ಭೂಮಿಯಲ್ಲೂ ಚಿನ್ನದಂತಹ ಬೆಳೆ ತೆಗೆಯಬಹುದು ಎಂಬುದಕ್ಕೆ ನಗರದ ಹೊರವಲಯದ ಖಾಜಾ ಕೋಟನೂರ ಗ್ರಾಮದಲ್ಲಿ ಜಮೀನು ಹೊಂದಿರುವ ಶಾಂತವೀರ ದಂಗಾಪುರ ಅವರೇ ಉದಾಹರಣೆ.ಒಂದು ಕಡೆ ಬೃಹತ್ ಖಾಜಾ ಕೋಟನೂರ ಕೆರೆ, ಮತ್ತೊಂದು ಕಡೆ ರಸ್ತೆಯನ್ನು…

ಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಜಿಲ್ಲಾ ಕೇಂದ್ರದ ಸಮೀಪ ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳ ನಿಯಂತ್ರಣಕ್ಕೆ ಒತ್ತಾಯಿಸಿ, ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡದಂತೆ ಆಗ್ರಹಿಸಿ ಫೆಬ್ರವರಿ 24 ರಂದು ಕೊಪ್ಪಳ ಬಂದ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ಜಂಟಿ…

ಕೊಪ್ಪಳ ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.ಕಳೆದ ಒಂದು ವಾರದಿಂದ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನ ವಸತಿ ಪ್ರದೇಶದ ಸಮೀಪವೇ ಸಂಚರಿಸುತ್ತಿರುವುದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ.ಸ್ಥಳೀಯರ ಮೊಬೈಲ್ ಫೋನ್‌ಗಳಲ್ಲಿ ಚಿರತೆ…

ರಾಮಪ್ಪ ಹೊಂಬಾಳೆ ಅವರ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿ

ಬಳಗೇರಿ ಗ್ರಾಮದ ರಾಮಪ್ಪ ಹೊಂಬಾಳೆ ಅವರಿಗೆ ಸೇರಿದ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಸುಮಾರು 4 ಎಕರೆ ವಿಸ್ತೀರ್ಣದ ಕಡಲೆ ಬೆಳೆಯಲ್ಲಿ ಬೆಳೆದಿದ್ದ ಬೆಳೆಗೆ ಅಂದಾಜು 65 ಸಾವಿರ ಹಾಗೂ ಕಡಲೆ ಹೊಟ್ಟಿಗೆ…

ವಿನೋದ ವಿಜ್ಞಾನ ಮಾದರಿಗಳು ಮತ್ತು ಡಿಜಿಟಲ್ ಸಂಚಾರಿ ತಾರಾಲಯದ ಪ್ರದರ್ಶನ

ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿನ ವಿನೋದ ವಿಜ್ಞಾನ ಮಾದರಿಗಳು ಮತ್ತು ಡಿಜಿಟಲ್ ಸಂಚಾರಿ ತಾರಾಲಯದ ಪ್ರದರ್ಶನದ ಮಳಿಗೆಗಳು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ.ವಿಜ್ಞಾನ ಮತ್ತು ತಂತ್ರಜ್ಞಾನ…

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಯಚೂರು : ‘ಬೇಸಿಗೆ ಮುಗಿಯುವ ವೇಳೆಗೆ ತುಂಗಭದ್ರಾ ಅಣೆಕಟ್ಟೆಗೆ ಎಲ್ಲ ಗೇಟ್‌ಗಳನ್ನು ಅಳವಡಿಸಲಾಗುವುದು. ಈ ಭಾಗದ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾದಂತೆ ನೋಡಿಕೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ…

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಯುವ ಕವಿಗೋಷ್ಠಿ

ರಾಯಚೂರು : ‘ಯುವಕವಿಗಳು ಯಾವ ಪಂಥದಲ್ಲೂ ಗುರುತಿಸಿಕೊಳ್ಳದೆ ಸಮಾಜದ ಒಳಿತಿಗಾಗಿ ಕವಿತೆಗಳನ್ನು ರಚಿಸಬೇಕು’ ಎಂದು ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ತಾಯರಾಜ್ ಮರ್ಚಟಾಳ್ ಸಲಹೆ ನೀಡಿದರು.ಇಲ್ಲಿನ ಮಹಿಳಾ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ…

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿ

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿಯಾಗಿ ನಡೆದಿದೆ.ಕೃಷಿ ಮೇಳದ ಮಾರಾಟ ಮಳಿಗೆಗಳಲ್ಲಿ ಸಪ್ನಾ ಬುಕ್ ಹೌಸ್‌ನ ಕಲಬುರಗಿ ಶಾಖೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪುಸ್ತಕ…