*ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಯುವ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಚನ್ನಪ್ಪ ಕೆ ಹೊಸಹಳ್ಳಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ರಾಜು ಪತ್ತಾರ ಬಳಗಾನೂರ ಆಯ್ಕೆ
ಸಿಂಧನೂರು :- ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಆದೇಶದ ಮೇರೆಗೆ ಅ.ಕ.ವಿ.ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಹ್ಮಗಣೇಶ ವಕೀಲರು,ರಾಜ್ಯ ಕಾರ್ಯದರ್ಶಿ ಸೋಮಣ್ಣ ಪತ್ತಾರ ಸುಕಲಪೇಟೆ,ಜಿಲ್ಲಾ ಘಟಕದ ಅಧ್ಯಕ್ಷ…
