ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ
ಕೃಷಿ ವಿಜ್ಞಾನಗಳ ವಿಶ್ವವಿದ್ಯಾ ಲಯ ರಾಯಚೂರನಲ್ಲಿ 22 ನವೆಂಬರ 2025 ರಂದು 17ನೇ ಸಂಸ್ಥಾಪನಾ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಜೀವಿಪರಿಸ್ಥಿತಿ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸಲು ಉದ್ಘಾಟಿಸಿದರು. ಮಾತನಾಡಿದ ಅವರು, ಜೀವನದಲ್ಲಿ ಬರುವ…
