ರಾಷ್ಟ್ರೀಯ ಜಂತುಹುಳು ನಿವಾರಣ ದಿನಾಚರಣೆ: ಆರ್.ಹೆಚ್.ನಂ.1 ಕ್ಯಾಂಪಿನಲ್ಲಿ ಜಾಗೃತಿ ಕಾರ್ಯಕ್ರಮ
ಸಿಂಧನೂರು: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ R.H. No.2 ಹಾಗೂ ಸರ್ಕಾರಿ ಪ್ರೌಢಶಾಲೆ R.H. No.1 ಇವರ ಸಂಯುಕ್ತ ಆಶ್ರಯದಲ್ಲಿ ಆರ್.ಹೆಚ್.ನಂ.1…
