Author: naijyadese

ಜೆಸ್ಕಾಂ ನಗರ-02: ಜನವರಿ 24ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ವ್ಯಾಪ್ತಿಯ ವಡವಟ್ಟಿ 110 ಕೆವಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಜನವರಿ 24ರ ಬೆಳಿಗ್ಗೆ 10.30ರಿಂದ…

ದೀಪಾಲಂಕಾರ ವ್ಯವಸ್ಥೆ ಕೈಗೊಳ್ಳಲು ಸೂಚನೆ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯ ಜಿಲ್ಲಾಧಿಕಾರಿಗಳ ನಿರ್ದೇಶಿಸಿದಂತೆ ದಿನಾಂಕ:26.01.2026 ರಂದು ಜರುಗುವ ಗಣರಾಜ್ಯೋತ್ಸವ ದಿನಾಚರಣೆ ಆಚರಿಸುವ ಅಂಗವಾಗಿ ರಾಯಚೂರು ನಗರದಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳು, ಹೋಟೆಲ್, ಸಂಘ, ಚೇಂಬರ ಆಫ್ ಕಾಮರ್ಸ, ರೋಟರಿ ಕ್ಲಬ್, ಲಯನ್ಸ್ ಕ್ಲಬ್…

ಕ್ರೀಡಾ ಇಲಾಖೆಯಿಂದ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಗಾಗಿ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ (ಆರು ವಾರಗಳ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಮ್ ಫಿಟ್ನೆಸ್ ತರಬೇತಿಗಾಗಿ ಅರ್ಜಿ ಆಹ್ವಾನ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಫೆಬ್ರವರಿ 01, 2026 ರಿಂದ ಮಾರ್ಚ 17, 2026ರವರೆಗೆ ಬೆಂಗಳೂರಿನ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ಜಿಮ್ ಫಿಟ್ನೆಸ್…

ರಾಯಚೂರು ಉತ್ಸವ: ಫೆಬ್ರವರಿ 2, 3ರಂದು ಮಕ್ಕಳ ಹಬ್ಬ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 02 ಹಾಗೂ 03ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ-2026ರ ಕಾರ್ಯಕ್ರಮವನ್ನು…

ರಾಯಚೂರು ಉತ್ಸವ: ಫೆಬ್ರವರಿ 07ರಂದು ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ…

ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಯಚೂರು ಇವರಿಂದ ಜನವರಿ 25ರ ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನ…

ಜಿಲ್ಲಾಡಳಿತದಿಂದ ಜನವರಿ 27ರಂದು ಸವಿತಾ ಮಹರ್ಷಿ ಜಯಂತಿ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 27ರ ಬೆಳಿಗ್ಗೆ…

ರಾಯಚೂರು ಉತ್ಸವದ ಪ್ರಚಾರಾರ್ಥ ಸಹಿ ಅಭಿಯಾನಕ್ಕೆ ಚಾಲನೆ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆ.5ರಿಂದ ಫೆ.7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಚಾರಾರ್ಥ ಜನವರಿ 23ರಂದು ಸಹಿ ಅಭಿಯಾನ ಆರಂಭಗೊಂಡಿತು. ರಾಯಚೂರು…

ರಾಯಚೂರು ಜಿಲ್ಲೆಯನ್ನು ಆನೆಕಾಲು ರೋಗಮುಕ್ತ ಮಾಡಲು ರಾತ್ರಿ ವೇಳೆಯ ರಕ್ತಲೇಪನ ಕಾರ್ಯಕ್ಕೆ ತಪ್ಪದೆ ಕೈಜೊಡಿಸಿ: ಡಾ. ಸುರೇಂದ್ರಬಾಬು

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಆನೆಕಾಲು ರೋಗದ ಹೊಸ ಪ್ರಕರಣಗಳ ಸಂಪೂರ್ಣ ನಿಯಂತ್ರಣಕ್ಕಾಗಿ ರೋಗ ಪತ್ತೆ ಹಚ್ಚಲು, ಆಯ್ದ ಗ್ರಾಮಗಳು, ವಲಸೆ ಪ್ರದೇಶಗಳಲ್ಲಿ ರೋಗ ಪತ್ತೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡ ರಾತ್ರಿ ವೇಳೆ…