Author: naijyadese

ರಾಯಚೂರು ಜಿಲ್ಲೆಯನ್ನು ಆನೆಕಾಲು ರೋಗಮುಕ್ತ ಮಾಡಲು, ರಾತ್ರಿ ವೇಳೆಯ ರಕ್ತಲೇಪನ ಕಾರ್ಯಕ್ಕೆ ತಪ್ಪದೆ ಕೈಜೊಡಿಸಿ :ಡಾ ಸುರೇಂದ್ರಬಾಬು.

ರಾಯಚೂರು ಜಿಲ್ಲೆಯಲ್ಲಿ ಆನೆಕಾಲು ರೋಗದ ಹೊಸ ಪ್ರಕರಣಗಳ ಸಂಪೂರ್ಣ ನಿಯಂತ್ರಣಕ್ಕಾಗಿ ರೋಗ ಪತ್ತೆ ಹಚ್ಚಲು, ಆಯ್ದ ಗ್ರಾಮಗಳು, ವಲಸೆ ಪ್ರದೇಶಗಳಲ್ಲಿ ರೋಗ ಪತ್ತೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡ ರಾತ್ರಿ ವೇಳೆ ಕೈಗೊಳ್ಳುವ ರಕ್ತ ಲೇಪನ ಕಾರ್ಯಕ್ಕೆ…

ತಾಲೂಕು ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಸಿಂಧನೂರು : ತಾಲೂಕು ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಉದ್ದೇಶ ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದು ಕಾರ್ಯಕ್ರಮದಲ್ಲಿ ಮಾನ್ಯ ತಹಶೀಲ್ದಾರ್ ಶ್ರೀ ಅರುಣಕುಮಾರ್ ದೇಸಾಯಿ ಅವರು ಮಾತನಾಡಿ, ಮತದಾನದ…

ಮಾರ್ಕಂಡೇಯನ ಭಕ್ತಿ ನಮಗೆ ಆದರ್ಶ :ಡಾ. ಲಕ್ಷ್ಮೀದೇವಿ

ಮಸ್ಕಿ :ಋಷಿ ದಂಪತಿಗಳಿಗೆ ಜನಿಸಿ ಅಲ್ಪಾಯುಷ್ಯ ಪಡೆದ ಮಾರ್ಕಂಡೇಯ ಜನಿಸಿದನು. ಆದರೆ ಇನ್ನೂ ಮಗುವಾಗಿದ್ದ ಮಾರ್ಕಂಡೇಯ್ಯ ಕಾಡಿಗೆ ಹೋಗಿ ಶಿವನನ್ನು ಭಕ್ತಿಯಿಂದ ಪೂಜಿಸಿ ಯಮಪಾಶದಿಂದ ತಪ್ಪಿಸಿಕೊಂಡು ಚಿರಂಜೀವಿಯಾಗಿ ಉಳಿದ ಎಂದು ಸಿಂಧನೂರು ಪದವಿ ಕಾಲೇಜಿನ ಸಾಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮೀದೇವಿ ಹೇಳಿದರು.…

ತಾಲೂಕ ಮಟ್ಟದ ವಿಕಲಚೇತನರ ಕುಂದು ಕೊರತೆಗಳ ಸಭೆ ನಡೆಸುವಂತೆ ಮನವಿ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್.ಪಿ.ಡಿ ಟಾಸ್ಕ್ ಪೋರ್ಸ್ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ರವರಿಗೆ ಉಪತಹಶೀಲ್ದಾರ್ ವಿನಾಯಕ ರಾವ್ ಮೂಲಕ ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎಂ.ಡಿ. ಜಾಫರ್ ಮಾತನಾಡಿ ತಾಲೂಕಿನಲ್ಲಿನ ವಿಕಲಚೇತನರು ಹಾಗೂ ಅವರ ಪೋಷಕರ…

ರಾಯಚೂರು ಉತ್ಸವ-2026ರ ವಿಶೇಷ ವೆಬ್‌ಸೈಟ್ ಲೋಕಾರ್ಪಣೆ

ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5 ರಿಂದ ಫೆ.7ರವರೆಗೆ ರಾಯಚೂರು ಜಿಲ್ಲೆಯಲ್ಲಿ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಚಾರಾರ್ಥ…

ಮುದ್ದೇಬಿಹಾಳ ತಾಲ್ಲೂಕು ಆರೋಗ್ಯ ಕೇಂದ್ರ ದುರಸ್ತಿ ಕಾಮಗಾರಿ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ

ಮುದ್ದೇಬಿಹಾಳ : ತಾಲ್ಲೂಕು ಆರೋಗ್ಯ ಕೇಂದ್ರದ ದುರಸ್ತಿ ಹಾಗೂ ನವೀಕರಣಕ್ಕಾಗಿ ಸರ್ಕಾರದಿಂದ ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದರೂ, ಪ್ರಸ್ತುತ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಅನುಮಾನಗಳು ವ್ಯಕ್ತವಾಗುತ್ತಿವೆ. ಸಾರ್ವಜನಿಕ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಉದ್ದೇಶದಿಂದ, ಸಾಬೂನು ಮಾರ್ಜಕ…