ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ಕೊಪ್ಪಳ : ಫೆಬ್ರವರಿ 23 ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು…
