Author: naijyadese

ಮಗುವಿಗೆ ಒಂದು ವರ್ಷದೊಳಗೆ 12 ಮಾರಕ ರೋಗಗಳನ್ನು ತಡೆಯಲು ಲಸಿಕೆಯನ್ನು ಹಾಕಿಸಿ- ಶ್ರೀ ಬಸಯ್ಯ

ಸಿಂಧನೂರು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರೈಚೂರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಾಂಧಿನಗರ ಇವರ ಸಂಯುಕ್ತ ಆಶ್ರಯದಲ್ಲಿ ಅರಳಳ್ಳಿ ಆಯುಷ್ಮಾನ್ ಆರೋಗ್ಯ…

ಚೆಕ್ ಡ್ಯಾಂ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಆರೋಪ ಅನುದಾನ ದುರುಪಯೋಗದ ಕುರಿತು ತನಿಖೆಗೆ ಜನಸೇವಾ ಫೌಂಡೇಶನ್ ಮನವಿ ಅಧಿಕಾರಿಗಳು–ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಂಡಿರುವ ಚೆಕ್ ಡ್ಯಾಂ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳಲ್ಲಿ ತೀವ್ರ ಅಕ್ರಮಗಳು ಹಾಗೂ ಕಳಪೆ ಗುಣಮಟ್ಟ ಕಂಡುಬಂದಿರುವ ಹಿನ್ನೆಲೆಯಲ್ಲಿ, ಜನಸೇವಾ ಫೌಂಡೇಶನ್ ವತಿಯಿಂದ ತನಿಖೆ…

ರಾಯಚೂರು ಉತ್ಸವದ ಕಾರ್ಯಕ್ರಮಗಳ ವೇಳಾಪಟ್ಟಿ, ಪೋಸ್ಟರ್, ಬ್ಯಾನರ್ ಬಿಡುಗಡೆ ಮಾಡಿದ ಸಚಿವರಾದ ಎನ್.ಎಸ್.ಬೋಸರಾಜು

ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ ಫೆಬ್ರವರಿ 7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಪ್ರಚಾರದ ಪೋಸ್ಟರ್, ಬ್ಯಾನರ್,…

ಅಂಬಿಗರ ಚೌಡಯ್ಯನವರ ಜೀವನ ಮೌಲ್ಯಗಳನ್ನು ಅರಿಯೋಣ: ಸಚಿವರಾದ ಎನ್.ಎಸ್.ಬೋಸರಾಜು ಸಲಹೆ

ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಸಮಾಜದಲ್ಲಿನ ಅನಾಚಾರ, ಅಪನಂಬಿಕೆಗಳನ್ನು ನಿರ್ಭೀತಿಯಿಂದ ಟೀಕಿಸಿ ಕ್ರಾಂತಿಕಾರಿ ಶರಣರು ಎಂದು ಹೆಸರಾದ ನಿಜಶರಣ ಅಂಬಿಗರ ಚೌಡಯ್ಯನವರ ಆಚಾರ-ವಿಚಾರಗಳನ್ನು ನಾವೆಲ್ಲರು ಅರಿತು ನಡೆಯಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು…

ಗ್ರಾಮೀಣ ಪ್ರದೇಶದಲ್ಲಿ ಜನವರಿ 23ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುಚ್ಚಲದಿನ್ನಿ ಮತ್ತು ಮಿಡಗಲದಿನ್ನಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 23ರ ಬೆಳಿಗ್ಗೆ 10 ಗಂಟೆಯಿAದ ಸಂಜೆ 5…

ಅಂಬಿಗರ ಚೌಡಯ್ಯನವರ ಆದರ್ಶಗಳನ್ನು ಪಾಲಿಸಿ: ನಲ್ಲಾ ವೆಂಕಟೇಶರಾವ್

ಅಂಬಿಗರ ಚೌಡಯ್ಯ 12ನೇ ಶತಮಾನದ ಶರಣ ಸಂತರು ಹಾಗೂ ವಚನಕಾರರು. ಇವರು “ಕಾಯಕವೇ ಕೈಲಾಸ” ಸಮಾನತೆ, ದಾಸೋಹ, ಸತ್ಯ, ನೀತಿ, ಮತ್ತು ಮಾನವೀಯತೆಯೇ ಅವರ ಜೀವನದ ಮೂಲ ಆದರ್ಶಗಳು. ಅವುಗಳನ್ನು ಆಚರಿಸುವುದರ ಮೂಲಕ ಶ್ರಮದ ಗೌರವ, ಸಾಮಾಜಿಕ ಸಮಾನತೆ ಮತ್ತು ನೈತಿಕ…